ಕಾರ್ಕಳ

ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ: ಶಶಿಧರ್ ಶೆಟ್ಟಿ ಮತ್ತು ಚೇತನ್ ಕುಮಾರ್ ಪಿ. ತೇರ್ಗಡೆ

ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ವತಿಯಿಂದ ತೆಲಂಗಾಣದಲ್ಲಿ ಜೂ08 ರಿಂದ ಜೂ.11 ವರೆಗೆ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ರಾಜ್ಯ ತೀರ್ಪುಗಾರರು ಹಾಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಷನ್ ನ ಉಡುಪಿ ಜಿಲ್ಲಾ ತೀರ್ಪುಗಾರರ ಮಂಡಳಿಯ ಅಧ್ಯಕ್ಷರಾದ ಶಶಿಧರ್ ಶೆಟ್ಟಿ ಮತ್ತು ಕಾರ್ಕಳ ತಾಲೂಕಿನ ಅಧ್ಯಕ್ಷರಾದ ಚೇತನ್ ಕುಮಾರ್ ಪಿ. ರವರು ಭಾಗವಹಿಸಿ ತೇರ್ಗಡೆಯಾಗಿ ಉಡುಪಿ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ತೇರ್ಗಡೆ ಹೊಂದಿದ ಇರ್ವರಿಗೂ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ಉಡುಪಿ ಜಿಲ್ಲಾ ತೀರ್ಪುಗಾರರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಕುಕ್ಕುಂದೂರು – ಕಿನ್ಯಾರ್ ಕಟ್ಟ- ನಕ್ರೆ ಸಂಪರ್ಕ ರಸ್ತೆ ಕುಕ್ಕುಂದೂರು ಪಂಚಾಯತ್ ವತಿಯಿಂದ ರಿಪೇರಿ

Madhyama Bimba

ಕಾರ್ಕಳ ಮತ್ತು ಶಿರ್ವ ಜೆಎಂಜೆ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯ

Madhyama Bimba

ಪರಶುರಾಮ ಥೀಮ್ ಪಾರ್ಕ್- ಜನಾಗ್ರಹ ಸಭೆಯ ಪೂರ್ವಭಾವಿ ಸಭೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More