ಕಾರ್ಕಳಹೆಬ್ರಿ

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ : ಅರ್ಜಿ ಆಹ್ವಾನ

ಜಿಲ್ಲೆಯ ಗೃಹರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 43 ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗೃಹರಕ್ಷಕ ದಳ ಕಚೇರಿ, ಉಡುಪಿ ದೂ.ಸಂಖ್ಯೆ: 0820-2533650 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಗೃಹರಕ್ಷಕದಳದ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕಾರ್ಕಳ ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಭಾದ ವಾರ್ಷಿಕ ಮಹಾಸಭೆ

Madhyama Bimba

ಹೆಬ್ರಿ: ರಾಷ್ಟ್ರೀಯ ವೈದ್ಯರ ದಿನಾಚರಣೆ-ಸನ್ಮಾನ

Madhyama Bimba

ಗಾಂಧಿ ಜಯಂತಿ ಪ್ರಯುಕ್ತ ಜ್ಞಾನಸುಧಾ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More