ಕಾರ್ಕಳಹೆಬ್ರಿ

ಕಾರ್ಕಳ: ಹಾವು ಕಚ್ಚಿ ಮಹಿಳೆ ಮೃತ್ಯು

ಕಾರ್ಕಳ: ಹಾವು ಕಚ್ಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಆ. 26ರಂದು ವರದಿಯಾಗಿದೆ.

ಹಿರ್ಗಾನ ಗ್ರಾಮದ ತುಂಬೆಹಿತ್ಲು ನಿವಾಸಿ ಗುಲಾಬಿ (79) ಮೃತಪಟ್ಟವರು.

ಮನೆಯ ಬಳಿ ಯಾವುದೋ ಹಾವು ಇವರ ಬಲಕೈಗೆ ಕಚ್ಚಿದ್ದು, ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆತಂದು ನಂತರ ಹೆಚ್ಚಿನ ಚಿಕಿತ್ಸೆಗೆ ಉಡುಪಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆ ತಂದು ವೈದ್ಯರು ಪರೀಕ್ಷಿಸಿ ದಾರಿ ಮದ್ಯೆ ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿರುತ್ತದೆ.

Related posts

ಹೆಬ್ರಿ: ರಾಷ್ಟ್ರೀಯ ವೈದ್ಯರ ದಿನಾಚರಣೆ-ಸನ್ಮಾನ

Madhyama Bimba

ಸಾರ್ವಜನಿಕ ಶನಿಪೂಜಾ ಸಮಿತಿ ಕರಿಯಕಲ್ಲು ಮತ್ತು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಸುನಿಲ್ ಕೆ.ಆರ್ ಹುಟ್ಟು ಹಬ್ಬದ ಪ್ರಯುಕ್ತ ಅಶಕ್ತ ಕುಟುಂಬಕ್ಕೆ ಸೂರು- ಭೂಮಿ ಪೂಜೆ

Madhyama Bimba

ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ನಿವೇಶನ ಅನಾವರಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More