Blog

ಚಿತ್ರಕಲೆ ಸ್ಪರ್ಧೆಯಲ್ಲಿ ಪರೀಕ್ಷಿತ್ ಆಚಾರ್ಯ ಪ್ರಥಮ

ಹೆಬ್ರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್.ಆರ್. ಪದವಿಪೂರ್ವ ಕಾಲೇಜು, ಹೆಬ್ರಿಯ ವಿದ್ಯಾರ್ಥಿ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

.

Related posts

ನಿಟ್ಟೆಯಲ್ಲಿ ಪೊಲೀಸ್ ದಾಳಿ

Madhyama Bimba

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba

ಜುಲೈ 2 ದಕ್ಷಿಣ ಕನ್ನಡ ಶಾಲೆಗೆ ರಜೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More