ಮೂಡುಬಿದಿರೆ

ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳ ಸಾಧನೆ

ಮೂಡುಬಿದಿರೆ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಶಾಲಾ ಶಿಕ್ಷಣ ಮತ್ತು ಸಾಕ್ಷಾರತ ಇಲಾಖೆ ಹಾಗೂ ಆಳ್ವಾಸ್ ಶಿಕ್ಷಣ ಸಂಸ್ಥೆಯ ಜಂಟಿ ಆಶ್ರಯದಲ್ಲಿ ನಡೆದ ತಾಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಹಲವು ಬಹುಮಾನಗಳನ್ನು ಪಡೆದುಕೊಂಡರು.

ಜೋಡಿ ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ತನ್ಮಯಿ ಪಾಟೀಲ್ ಎಮ್ ಜಿ ಮತ್ತು ಧನ್ಯತಾ ಎನ್ ಎನ್ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಆರ್ಟಿಸ್ಟಿಕ್ ಯೋಗಾಸನ ಸ್ಪರ್ಧೆಯಲ್ಲಿ ವೈಷ್ಣವಿ ಜೆ ಪಾಟೀಲ್ ಮತ್ತು ಪ್ರಣತಿ ಪೂಜಾಶ್ರೀ ದ್ವಿತೀಯ ಸ್ಥಾನ ಗಳಿಸಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಆಡಳಿತ ನಿರ್ದೇಶಕ ಡಾ.ಬಿ.ಪಿ. ಸಂಪತ್‌ಕುಮಾರ್, ಶೈಕ್ಷಣಿಕ ನಿರ್ದೇಶಕ ಪುಷ್ಪರಾಜ್, ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್, ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದರು.

Related posts

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

 ಕಲ್ಲಿನ ಕೋರೆಗೆ ಉರುಳಿದ ಲಾರಿ

Madhyama Bimba

ಬೆಳುವಾಯಿ ಅಂಡರ್ ಪಾಸ್ ವಾಹನ ನಿಲುಗಡೆ ತಾರತಮ್ಯಕ್ಕೆ ಅಸಮಾಧಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More