ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ.) ಶಿರ್ಲಾಲು ಇಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 172 ನೇ ಜನ್ಮ ದಿನಾಚರಣೆಯ ಪ್ರಯುಕ್ತ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ಪ್ರಥಮ ವರ್ಷದ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ವೇದಮೂರ್ತಿ ಬಾಲಕೃಷ್ಣ ಭಟ್ ಇವರ ಪೌರೋಹಿತ್ಯದಲ್ಲಿ ಸಮುದಾಯದ ಎಲ್ಲರ ಸಹಭಾಗಿತ್ವದಲ್ಲಿ ಊರಿನ ಗಣ್ಯರ ಉಪಸ್ಥಿತಿಯಲ್ಲಿ ಜರುಗಿತು.

