ಕಾರ್ಕಳಹೆಬ್ರಿ

ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ

ಹೆಬ್ರಿ: ಕಾಡುಹೊಳೆ ಶ್ರೀ ಜಂಗಮೇಶ್ವರ ಮಠದಲ್ಲಿ 17ನೇ ವರ್ಷದ ಸಾಮೂಹಿಕ ವರಮಹಾಲಕ್ಷ್ಮೀ ವೃತ ಪೂಜೆಯು ಶ್ರೀ ಮಠದ ಅರ್ಚಕ ವಿದ್ವಾನ್ ರಾಘವೇಂದ್ರ ಭಟ್ ಇವರ ಪೌರೋಹಿತ್ಯದಲ್ಲಿ ನಡೆಯಿತು.


ಮುತ್ತೈದೆಯರು ಮನೆ ಮನೆಗಳಲ್ಲಿ ಭಕ್ತಿ ಶ್ರದ್ಧೆಯಿಂದ ದೈನಂದಿನ ದಿನಗಳಲ್ಲಿ ಲಕ್ಷ್ಮಿಯನ್ನು ಆರಾಧಿಸಿದಲ್ಲಿ ಸುಭೀಕ್ಷೆಯಿಂದ ಜೀವನ ನಡೆಸಲು ಸಾಧ್ಯ ಎಂದು ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು.

ಮುನಿಯಾಲು, ಕಾಡುಹೊಳೆ ಪರಿಸರದ ನೂರಾರು ಮಂದಿ ಮಹಿಳೆಯರು ವೃತ ಪೂಜೆಯಲ್ಲಿ ಭಾಗವಹಿಸಿದರು.

ಕಾಡುಹೊಳೆ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಪದಾಧಿಕಾರಿಗಳು ಸಹಕರಿಸಿದರು.

Related posts

ಕೆ.ಸಿ.ಇ.ಟಿ ಫಲಿತಾಂಶ -2026-ಜ್ಞಾನಸುಧಾದ ಎನ್. ಶ್ರೇಯಸ್‌ಗೆ ನಾಲ್ಕು ವಿಭಾಗಗಳಲ್ಲಿ ನಾಲ್ಕನೇ ರ್‍ಯಾಕ್ – ಇಂಜಿನಿಯರಿಂಗ್‌ನಲ್ಲಿ 25 ವಿದ್ಯಾರ್ಥಿಗಳಿಗೆ 500ರ ಒಳಗಿನ ರ್‍ಯಾಂಕ್ -28 ವಿದ್ಯಾರ್ಥಿಗಳಿಗೆ ಇತರ ವಿಭಾಗಗಳಲ್ಲಿ ನೂರರೊಳಗಿನ ರ್‍ಯಾಂಕ್

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಪಡೀಲ್ ಮಂಗಳೂರು ಶಾಖೆ ದ. ಕ. ಜಿಲ್ಲಾಧಿಕಾರಿ ಕಾರ್ಯಾಲಯ ಪ್ರಜಾಸೌಧಕ್ಕೆ ಸ್ಥಳಾಂತರ

Madhyama Bimba

ಶೇ. 100 ಫಲಿತಾಂಶ ದಾಖಲಿಸಿದ ಪಳ್ಳಿ ಪ್ರೌಢಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More