Blog

ಕಾಂಗ್ರೆಸ್ ವಿರುದ್ಧ ತೊಡೆ ತಟ್ಟಿದ ಬಿಜೆಪಿ

ಕಾರ್ಕಳದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಇಂದು ತೊಡೆ ತಟ್ಟಿದೆ. ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಧಿಕ್ಕಾರ ಹಾಕತೊಡಗಿದ್ದಾರೆ.

 

ನಿನ್ನೆ ಶಾಸಕ ಸುನಿಲ್ ಕುಮಾರ್ ರವರು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಅವರು ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಪತ್ರಿಕಾ ಗೋಷ್ಠಿ ನಡೆಸಿತ್ತು. ಪತ್ರಿಕಾ ಗೋಷ್ಠಿ ನಡೆಸಿದ ಬ್ಲಾಕ್ಬ ಕಾಂಗ್ರೆಸ್ಳಿ ಅಧ್ಯಕ್ಷ ಶುಭದರಾವ್ಕ ಶಾಸಕರ ಮನೆಗೆ ಹಾಗೂ ಕಚೇರಿಗೆ ಪೋಸ್ಟರ್ ಅಂಟಿಸುವುದಾಗಿ ತಿಳಿಸಿದ್ದರು

 

ಈ ಘಟನೆಯ ಬಳಿಕ ಇಂದು ಬಿಜೆಪಿ ಕಾರ್ಯಕರ್ತರು ಶಾಸಕರ ಮನೆ ಹಾಗೂ ಕಚೇರಿ ಬಳಿ ಜಮಾಯಿಸಿ ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದ್ದಾರೆ

Related posts

ನಿಟ್ಟೆಯಲ್ಲಿ ಪೊಲೀಸ್ ದಾಳಿ

Madhyama Bimba

ಡಾ. ಬಿ ಆರ್ ಅಂಬೇಡ್ಕರ್ ಭವನ ನಿರ್ವಹಣಾ ಸಮಿತಿಗೆ ಪದಾಧಿಕಾರಿಗಳ ನಾಮ ನಿರ್ದೇಶನ

Madhyama Bimba

ನಿಂಜೂರು ಜಗನ್ನಾಥ ಶೆಟ್ಟಿ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More