ಮೂಡುಬಿದಿರೆ

ಸೆ. 04 :ವರ್ಲ್ಡ್ ಎಜುಕೇಶನ್ ಎಕ್ಸ್ಪೋ

ವಿದೇಶದಲ್ಲಿ ಶಿಕ್ಷಣ ಬಯಸುವ ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ನೀಡುವ ಸಲುವಾಗಿ ಮಂಗಳೂರಿನಲ್ಲಿ ‘ವರ್ಲ್ಡ್ ಎಜುಕೇಶನ್ ಎಕ್ಸ್ಪೋ’ ನಡೆಯಲಿದೆ

ಸಂತ ಅಲೋಶಿಯಸ್ ಡೀಮೆಡ್ ಟು ಬಿ ಯೂನಿವರ್ಸಿಟಿ ಮತ್ತು ಜೂಬೀರಿಚ್ ಕನ್ಸಲ್ಟೆನ್ಸಿ, ಮಂಗಳೂರು (ಮೂಡಬಿದ್ರಿ ) ಇವರ ಜಂಟಿ ಸಹಯೋಗದೊಂದಿಗೆ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಸೆ. 04 ರಂದು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನ ಆವರಣದಲ್ಲಿ ನಡೆಯಲಿರುವ ಶೈಕ್ಷಣಿಕ ಸಮ್ಮೇಳನದಲ್ಲಿ ಸುಮಾರ್ 10 ದೇಶಗಳ 20 ಕ್ಕೂ ಹೆಚ್ಚು ಯೂನಿವರ್ಸಿಟಿ ಗಳು ಭಾಗವಹಿಸಲಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಬೇಕಾದ ಅಗತ್ಯ ಮಾಹಿತಿಯನ್ನು ನೀಡುವುದರ ಜೊತೆಗೆ ಮುಂದಿನ ಕೋರ್ಸ್ ಆಯ್ದುಕೊಳ್ಳಲು ಬೇಕಾದ ಸಂಪೂರ್ಣ ಮಾರ್ಗದರ್ಶನ ಈ ಎಕ್ಸ್ಪೋ ದಲ್ಲಿ ನೀಡಲಾಗುತ್ತದೆ.

ಉನ್ನತ ಶಿಕ್ಷಣಕ್ಕಾಗಿ ವಿದೇಶಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ವಿದೇಶಿ ಅಧ್ಯಯನದ ಅವಕಾಶಗಳು, ಪ್ರವೇಶ ಪ್ರಕ್ರಿಯೆ, ವಿದ್ಯಾರ್ಥಿ ವೀಸಾ ಮಾಹಿತಿಯನ್ನು ಒಂದೇ ವೇದಿಕೆಯಡಿ ಒದಗಿಸಲಾಗುತ್ತಿದೆ.

ಪ್ರವೇಶ ಉಚಿತವಾಗಿದ್ದು, ಆಸಕ್ತಿಯುಳ್ಳ ಪೋಷಕರೂ ಕೂಡ ಭಾಗವಹಿಸಬಹುದು.ಹೆಚ್ಚಿನ ಮಾಹಿತಿಗೆ
99 617 44 44 2 ಸಂಖ್ಯೆಯನ್ನು ಸಂಪರ್ಕಿಸಿ.
ರಿಜಿಸ್ಟ್ರೇಷನ್ ಗಾಗಿ ಈ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಅಥವಾ ಲಿಂಕ್ ಕ್ಲಿಕ್ ಮಾಡಿ
www.jubeerichmangalore.com

Related posts

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ

Madhyama Bimba

ಸಚ್ಚೇರಿಪೇಟೆ ಲಯನ್ಸ್ ಶಾಲೆಯಲ್ಲಿ ಗಾಂಧಿ, ಶಾಸ್ತ್ರೀ ಜನ್ಮ ಜಯಂತಿ ಆಚರಣೆ

Madhyama Bimba

ಎನ್ ಸರೋಜಿನಿ ಚಂದ್ರಯ್ಯ ಇನ್ನಿಲ್ಲ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More