ಕಾರ್ಕಳಹೆಬ್ರಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಉಡುಪಿ ಜಿಲ್ಲೆ ಇವರು ದುರ್ಗಾ ಪ್ರಾಥಮಿಕ ಶಾಲೆ ಕುಕ್ಕುಂದೂರು ಇವರ ಸಹಯೋಗದಲ್ಲಿ ನಡೆದ ಗೀತ ಗಾಯನ ಸ್ಪರ್ಧೆಯಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ 36 ವಿದ್ಯಾರ್ಥಿಗಳು ಭಾಗವಹಿಸಿದ್ದು, ಬನ್ನೀಸ್ ತಂಡದ ಮಕ್ಕಳು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಅದರಲ್ಲಿ ೧೭ ತಂಡಗಳಲ್ಲಿ ನಮ್ಮ ಶಾಲೆಯ ಬುಲ್-ಬುಲ್ ತಂಡದ ಮಕ್ಕಳು ದ್ವಿತೀಯ ಸ್ಥಾನವನ್ನು ಹಾಗೂ ಕಬ್ ಮತ್ತು ಗೈಡ್ಸ್ ತಂಡದ ಮಕ್ಕಳು ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.

Related posts

ಕಲ್ಯಾ ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Madhyama Bimba

ಜೇಸಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ ಸನ್ಮಾನ

Madhyama Bimba

ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More