ಕಾರ್ಕಳಹೆಬ್ರಿ

ಎಳ್ಳಾರೆ ಮುಳ್ಳಾಡು ಮಹಿಳಾ ಮೋರ್ಚಾ ವತಿಯಿಂದ ನಿವೃತ್ತ ಶಿಕ್ಷಕ ಕೇಶವ ನಾಯಕ್‌ರಿಗೆ ಸನ್ಮಾನ

ಎಳ್ಳಾರೆ ಮುಳ್ಳಾಡು ಭೂತ್ ಸಂಖ್ಯೆ 40ರ ಮಹಿಳಾ ಮೋರ್ಚಾ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಕೇಶವ ನಾಯಕ್ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಎಳ್ಳಾರೆ ಅಂಚೆ ಕಚೇರಿಯ ನಿವೃತ್ತ ಪೋಸ್ಟ್ ಮಾಸ್ಟರ್ ವಿಶ್ವನಾಥ್ ನಾಯಕ್, ಡಾ. ಅಮರ್ ಜಿತ್ ಬಿ. ಎಂ. ಎಸ್., ಸಂಜೀವ ಆಚಾರ್ಯ ಮಾವಿನಕಟ್ಟೆ, ಎಳ್ಳಾರೆ ಭೂತ್‌ನ ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ರಮ್ಯಾ, ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸ್ವಾತಿ, ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ಸತೀಶ್ ಪೂಜಾರಿ ಮುಳ್ಳಾಡು ಹಾಗೂ ಸದಸ್ಯರಾದ ಹರೀಶ್ ನಾಯ್ಕ್, ಮೀರಾ, ಸೇರಿದಂತೆ ಮಹಿಳಾ ಮೋರ್ಚಾ ಮತ್ತು ಯುವ ಮೋರ್ಚಾದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ – ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ

Madhyama Bimba

ಕಾರ್ಕಳ: ಮೋಟಾರ್ ಸೈಕಲ್‌ಗೆ ಗೂಡ್ಸ್ ವಾಹನ ಡಿಕ್ಕಿ-ಗಾಯ

Madhyama Bimba

ಭ್ರಷ್ಟರಿಂದಲೇ ಭ್ರಷ್ಟಾಚಾರದ ಆರೋಪ ಪ್ರಜಾಪ್ರಭುತ್ವ ವ್ಯವಸ್ಥೆಯ ಆದ:ಪಥನ – ನವೀನ್ ನಾಯಕ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More