ಕಾರ್ಕಳ

ಕೈಸ್ಟ್‌ಕಿಂಗ್: ಕುಸ್ತಿ ಪಂದ್ಯಾಟದಲ್ಲ್ಲಿ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಮತ್ತು ಸಾನ್ವಿ ನಾಯಕ್ ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕಿಯರ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢಶಾಲೆಯ ಹತ್ತನೇ ತರಗತಿಯ ರಿತು ಫ್ರಾನ್ಸಿಸ್ ಹಾಗೂ ಸಾನ್ವಿ ಎಂ ನಾಯಕ್ ಚಿನ್ನದ ಪದಕ ಪಡೆದುಕೊಂಡು ರಾಜ್ಯಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಎಂಟನೇ ತರಗತಿಯ ಸಾಧ್ವಿ ಎಂ ನಾಯಕ್ ಬೆಳ್ಳಿ ಪದಕ ಹಾಗೂ ಅಫ್ರಾಝ್ ಕಂಚಿನ ಪದಕ ಪಡೆದುಕೊಂಡಿದ್ದಾರೆ.

Related posts

ಕಾರ್ಕಳದ ನೂತನ ತಹಶೀಲ್ದಾರ್ ಆಗಿ ಮಂಜುಳಾ ಕೆ ನಾಯ್ಕ್

Madhyama Bimba

ಕಲಾವಿದರಿಂದ ಅರ್ಜಿ ಆಹ್ವಾನ

Madhyama Bimba

ಮುದ್ರಾಡಿಯಲ್ಲಿ ಮಾದಕ ವ್ಯಸನ ಜಾಗೃತಿ ಕಾರ್ಯಾಗಾರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More