ಕಾರ್ಕಳ ತಾಲೂಕಿನ ಶಿರ್ಲಾಲು ಸೂಡಿ ಪಂಗ್ಲಬೆಟ್ಟು ಹನಿಮುಗೇರ್ಕಳ ದೈವಗಳ ನೂತನ ಗುಡಿ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವು ಸೆ. 21ರಂದು ನಡೆಯಿತು.

ಧಾರ್ಮಿಕ ವಿಧಿ ವಿಧಾನಗಳನ್ನು ವೇದಮೂರ್ತಿ ಕೆ. ಬಾಲಕೃಷ್ಣ ಭಟ್ ನೇರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಹಿರಿಯರು, ಪ್ರಮುಖರು ಹಾಗೂ ಜಾರ್ಕಳ, ಮುಂಡ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.

