ಕಾರ್ಕಳಹೆಬ್ರಿ

ಯುವನಿಧಿ ಫಲಾನುಭವಿಗಳಿಗೆ ಉದ್ಯೋಗಾಧಾರಿತ ಉಚಿತ ಕೌಶಲ್ಯ ತರಬೇತಿ

ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ತರಬೇತಿ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಲಾಗಿರುವ ಕರ್ನಾಟಕ ಜರ್ಮನ್‌ ತಾಂತ್ರಿಕ ತರಬೇತಿ ಸಂಸ್ಥೆ (ಕೆಜಿಟಿಟಿಐ)ಯಲ್ಲಿ ಡಿಪ್ಲೋಮಾ ಅಥವಾ ಪದವಿ ಪೂರೈಸಿರುವ ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಸ್ಥರನ್ನಾಗಿಸುವ ಉದ್ದೇಶದಿಂದ ಅರ್ಹ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ:08258-200451, 8277741731.

Related posts

ಹೆಬ್ರಿ: ವಿಶ್ವ ಪರಿಸರ ದಿನಾಚರಣೆ

Madhyama Bimba

ಮುದ್ರಾಡಿಯಲ್ಲಿ ಎಸ್. ಎಸ್. ಎಲ್. ಸಿ. ಮತ್ತು ಪಿ. ಯು. ಸಿ. ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Madhyama Bimba

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜೀವ್ ಗಾಂಧಿ, ದೇವರಾಜ್ ಅರಸ್ ಜನ್ಮದಿನಾಚರಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More