ಸಮೃದ್ಧಿ ಫೌಂಡೇಶನ್ ಕಾರ್ಕಳ ಹಾಗೂ ಕೆ. ಕೆ ಶಿಕ್ಷಣ ಪ್ರತಿಷ್ಠಾನ ಕಾರ್ಕಳ ಇವರ ಸಯುಕ್ತ ಆಶ್ರಯದಲ್ಲಿನಡೆದ ಉಭಯ ಜಿಲ್ಲಾಮಟ್ಟದ ಅಂತರ್ ಶಾಲಾ ಚಿತ್ರಕಲಾ ಸ್ಪರ್ಧೆಯಲ್ಲಿ ಜೇಸಿ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ 7ನೇ ತರಗತಿಯ ಸಾತ್ವಿಕ್ ಶೆಟ್ಟಿ ತೃತೀಯ ಸ್ಥಾನವನ್ನು ಗಳಿಸಿರುತ್ತಾರೆ.
next post
