ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕಾರ್ಕಳ ವಲಯ ಹಾಗೂ ಶ್ರೀ ಆನಂದ ಶೆಟ್ಟಿ ಸರ್ಕಾರಿ ಪ್ರೌಢಶಾಲೆ ಕಣಜಾರು ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಹುಡುಗಿಯರು ವಿಭಾಗೀಯ ಮಟ್ಟಕ್ಕೆ
ಆಯ್ಕೆಯಾಗಿರುತ್ತಾರೆ .
ತಂಡದಲ್ಲಿ ಹತ್ತನೇ ತರಗತಿಯ ಶ್ರಾವಣಿ, ಪ್ರೀಮಾ, ಸಮೃದ್ಧಿ ಹಾಗೂ 7ನೇ ತರಗತಿಯ ಸಿಯಾ ಶೆಟ್ಟಿ , ಖುಷಿ ಬಂಗೇರಾ ದ್ವಿತೀಯ ಸ್ಥಾನವನ್ನು ಗಳಿಸಿರುತ್ತಾರೆ.
