ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ವಿಕಾಸ ಪದವಿ ಪೂರ್ವ ಕಾಲೇಜು ಶಿವಮೊಗ್ಗ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ವೈಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಎಸ್.ವಿ.ಟಿ. ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿಯ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಭುವನೇಶ್ವರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
previous post
