ಗಣಿತನಗರ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಉಡುಪಿಯ ಎಂ.ಜಿ.ಎಂ ಪದವಿಪೂರ್ವ ಕಾಲೇಜು, ಇವರ ಜಂಟಿ ಆಶ್ರಯದಲ್ಲಿ ಜರುಗಿದ ಉಡುಪಿ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪರೀಕ್ಷಿತ್ ವಿ, ಪ್ರತೀಕ್ ಎಲ್ ಕೆ, ಸಾಕ್ಷತ್ ಎಸ್, ವಂಶ್ ಎಂ ಮತ್ತುಆರ್ಯ ಎಂ ಶೆಟ್ಟಿ ತಂಡದಲ್ಲಿರು.
