Blog

ಬಾಸ್ಕೆಟ್ ಬಾಲ್: ಜ್ಞಾನಸುಧಾದ ಸಮರ್ಥ್‌ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಸ್ಕೆಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ಸಮರ್ಥ್ ಕೆ.ಯು. ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿರುತ್ತಾನೆ. ಈತ ದಾವಣಗೆರೆಯ ಕಿರಣ್‌ಕುಮಾರ್ ಹಾಗೂ ನೀಲಮ್ಮ ಪೂಜಾರಿಯವರ ಪುತ್ರನಾಗಿರುತ್ತಾನೆ.

Related posts

ಇನ್ನೋವಾ ಅಪಘಾತ

Madhyama Bimba

ಕಾರ್ಕಳ ಅತ್ತೂರು ಕಲ್ಕುಡ ಕ್ಷೇತ್ರಕ್ಕೆ ಪವರ್ ಟಿ ವಿ ಮುಖ್ಯಸ್ಥ ರಾಕೇಶ್ ಶೆಟ್ಟಿ ಭೇಟಿ

Madhyama Bimba

ಜಿಲ್ಲೆಯಲ್ಲಿ ರೈತ ಸಂಘದ ಬಲವರ್ಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More