ಸಾಣೂರು, ಇರ್ವತ್ತೂರು, ಕಾಂತಾವರ ಬಿಜೆಪಿ ಗ್ರಾಮ ಸಮಿತಿಗಳ ಸಭೆ ಸಾಣೂರು ರಿಜೆನ್ಸಿ ಹಾಲ್‌ನಲ್ಲಿ ನಡೆಯಿತು.
ಈ ಸಭೆಯಲ್ಲಿ ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುನಿರಾಜ ಶೆಟ್ಟಿ, ಬಿಜೆಪಿ ಮಂಡಲಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ, ಮಿಯಾರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷರಾದ ಪ್ರಕಾಶ್ ಬಲಿಪ, ಪ್ರಧಾನ ಕಾರ್ಯದರ್ಶಿಗಳಾದ ಸುಮಿತ್ ನಲ್ಲೂರು, ಪ್ರವೀಣ್ ಕೋಟ್ಯಾನ್, ತಾಲೂಕು ಯುವ ಮೋರ್ಚಾ ಅಧ್ಯಕ್ಷರಾದ ರಾಕೇಶ್ ಶೆಟ್ಟಿ, ಸಾಣೂರು ಗ್ರಾಮ ಸಮಿತಿ ಅಧ್ಯಕ್ಷರಾದ ಯುವರಾಜ್ ಜೈನ್, ಕಾಂತಾವರ ಗ್ರಾಮ ಸಮಿತಿ ಅಧ್ಯಕ್ಷರಾದ ರಂಜಿತ್ ಶೆಟ್ಟಿ, ತಾಲೂಕು ಕಾರ್ಯದರ್ಶಿಗಳಾದ ಕರುಣಾಕರ ಎಸ್ ಕೋಟ್ಯಾನ್, ಜಿಲ್ಲಾ ಬಿಜೆಪಿ ಸಮಿತಿ ಸದಸ್ಯರಾದ ಮೋಹನ್ ಅಡ್ಡಂತಾಯ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ರಾಕೇಶ್ ಅಮಿನ್, ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
