ಕಾರ್ಕಳಹೆಬ್ರಿ

ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ  ಸಾಲ ಸೌಲಭ್ಯ : ಅರ್ಜಿ ಆಹ್ವಾನ

ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್  01 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ www.kssd.karnataka.gov.in ಅಥವಾ ನಿಗಮದ ಸಹಾಯವಾಣಿ ಸಂಖ್ಯೆ: 080-22374832, 8050770004, 8050770005 ಅಥವಾ ಜಿಲ್ಲಾ ಕಚೇರಿಯ ದೂ.ಸಂಖ್ಯೆ: 0820-2574882 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ವಿಕಾಸ ವಿವಿದೋದ್ಧೇಶ ಸೌಹಾರ್ದ ಸಹಕಾರಿ ವಾರ್ಷಿಕ ಮಹಾಸಭೆ

Madhyama Bimba

ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿಯಾಗಬೇಕು: ಜಿಲ್ಲಾ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಸಂತೋಷ್

Madhyama Bimba

ರೋಟರಿ ಕ್ಲಬ್ ಕಾರ್ಕಳ: ಕೃತಜ್ಞತಾ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More