ಕಾರ್ಕಳ

ಗಾಂಧಿ ಜಯಂತಿಯ ಪ್ರಯುಕ್ತ ವೈದ್ಯಕೀಯ ಶಿಬಿರ ಹಾಗೂ ರಕ್ತದಾನ ಶಿಬಿರ

ಗ್ರಾಮೀಣ ಕಾಂಗ್ರೆಸ್ ಸಮಿತಿ ಬೋಳ ಮತ್ತು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಉಚಿತ ಮೆಗಾ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ದಿನಾಂಕ ಅಕ್ಟೋಬರ್ ‌2 ರಂದು ಬೆಳಿಗ್ಗೆ 9 ರಿಂದ ಶಿಲ್ಪಶ್ರೀ ಸಭಾಭವನ ಬೋಳ ಮಂಜರಪಲ್ಕೆ ಇಲ್ಲಿ ಆಯೋಜಿಸಲಾಗಿದೆ.

ಗಾಂಧಿ ಜಯಂತಿಯನ್ನು ಅರ್ಥಪೂರ್ಣವಾಗಿ ಸಾರ್ವಜನಿಕರಿಗೆ ಉಪಯೋಗವಾಗುವ ನಿಟ್ಟಿನಲ್ಲಿ ಆಚರಿಸುವ ಸಲುವಾಗಿ ಈ ಶಿಬಿರವನ್ನು ಆಯೋಜಿಸಲಾಗಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನಂತಿಸಿದ್ದಾರೆ.

Related posts

ಐ.ಐ.ಟಿ, ಎನ್.ಐ.ಟಿ ಹಾಗೂ ಐ.ಐ.ಐ.ಟಿ ಸಂಸ್ಥೆಗಳಿಗೆ ಕ್ರಿಯೇಟಿವ್‌ನ 26 ವಿದ್ಯಾರ್ಥಿಗಳ ಆಯ್ಕೆ

Madhyama Bimba

ಕ್ರೈಸ್ಟ್‌ಕಿಂಗ್: ಸಂಭ್ರಮದ ಅರ್ಥಪೂರ್ಣ ಗಾಂಧಿ ಜಯಂತಿ ಆಚರಣೆ

Madhyama Bimba

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಶಿಕ್ಷಕರ ದಿನಾಚರಣೆ ಹಾಗೂ ಸಾಧಕ ಶಿಕ್ಷಕರಿಗೆ ಸನ್ಮಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More