ಕಾರ್ಕಳಹೆಬ್ರಿ

ಕಡ್ತಲ: ಮಹಿಳಾ ಮೋರ್ಚಾ ವತಿಯಿಂದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನ

ಕಡ್ತಲ: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ನಿಸ್ವಾರ್ಥ ಜನಸೇವೆಯ ಪಯಣದ ಸವಿನೆನಪಿಗಾಗಿ ಮಹಿಳಾ ಮೋರ್ಚಾ ವತಿಯಿಂದ ಕಡ್ತಲ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಗೌರವಿಸುವ ಕಾರ್ಯಕ್ರಮ ನಡೆಯಿತು.


ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರಾದ ಮಾಲತಿ ದಿನೇಶ್ ಕುಲಾಲ್, ಪಂಚಾಯತ್ ಸದಸ್ಯರಾದ ಲಕ್ಷ್ಮೀ, ದೀಪಾ ಕಿಣಿ, ಪುಷ್ಪ ಪೈ, ಕ್ಯಾಂಪ್ಕೋ ನಿರ್ದೇಶಕರಾದ ದಯಾನಂದ ಹೆಗ್ಡೆ, ಸಂಜೀವ ಪೂಜಾರಿ, ಅರುಣ್ ಹೆಗ್ಡೆ, ಸತೀಶ್ ಪೂಜಾರಿ, ಹರೀಶ್ ಶೆಟ್ಟಿ, ಅಶೋಕ್ ನಾಯ್ಕ್, ದೇವೇಂದ್ರ ಕಾಮತ್, ಸುಜಿತ್ ಸುವರ್ಣ ಉಪಸ್ಥಿತರಿದ್ದರು.

Related posts

ಕಾರ್ಕಳ ಕಾಂಗ್ರೆಸ್ಸಿಗರೇ ರಾಜಕೀಯ ಬೀದಿ ನಾಟಕ ನಿಲ್ಲಿಸಿ. ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಿ- ರವೀಂದ್ರ ಮೊಯ್ಲಿ

Madhyama Bimba

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸ್ಶೆಟಿಗೆ ಎಸ್.ಸಿ.ಡಿ.ಸಿ.ಸಿ. ಬ್ಯಾಂಕಿನ ಸಾಧನಾ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More