ಕಾರ್ಕಳ

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ

ಕಾರ್ಕಳ: ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮಹಾತ್ಮ ಗಾಂಧೀಜಿ, ಲಾಲ್ ಬಹೂದ್ದೂರ್ ಶಾಸ್ತ್ರಿ ಹಾಗೂ ಮದರ್ ತೆರೇಸಾ ಇವರ ಹುಟ್ಟುಹಬ್ಬವನ್ನು ಆಚರಿಸಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಣೆ ಮಾಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಲಯನ್ಸ್ ವಲಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ ಬೈಲೂರು, ನೀರೆಬೈಲೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಭಾಸ್ಕರ ಶೆಟ್ಟಿ, ಕಾರ್ಯದರ್ಶಿ ನೆಲ್ಸನ್ ಮಚಾದೋ, ಅಟೋ ರಿಕ್ಷಾ ಚಾಲಕ- ಮಾಲಕರ ಸಂಘದ ಅಧ್ಯಕ್ಷರಾದ ಸದಾನಂದ ಸಾಲಿಯಾನ್, ನೀರೆ ಲಯನ್ಸ್ ಕ್ಲಬ್ ಸದಸ್ಯರಾದ ಉದಯ ಕುಮಾರ್ ಹೆಗ್ಡೆ, ಅಶೋಕ್ ನಾಯಕ್, ಗುರುಪ್ರಸಾದ್ ಶೆಟ್ಟಿ, ಶಾಕೀರ್ ಹುಸೇನ್, ಸುರೇಶ್ ಶೆಟ್ಟಿ ಸಾಯಿರಾಂ, ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಶಶಿಕಲಾ ಮತ್ತಿತರರು ಉಪಸ್ಥಿತರಿದ್ದರು.

Related posts

ಕೆರೆಬೆಟ್ಟು ಶಾಲೆಯಲ್ಲಿ ನೋಟ್ಸ್ ಪುಸ್ತಕ ವಿತರಣೆ

Madhyama Bimba

ಬೆಳ್ಮಣ್ ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ

Madhyama Bimba

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More