Blog

ಮೂಡುಬಿದಿರೆ: ಸೀನಿಯರ್ ಸಿಟಿಜನ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ

ಬಂಟರ ಸಂಘ ಮೂಡುಬಿದಿರೆ, ಬಂಟರ ಮಹಿಳಾ ಘಟಕ ಮೂಡುಬಿದಿರೆ ಹಾಗೂ ಛಾಯಾ ಗ್ರಾಮ ವನ್ ಇವರ ಸಂಯುಕ್ತ ಆಶ್ರಯದಲ್ಲಿ ಇಂದು ಅ. 2ರಂದು ಸಮಾಜ ಮಂದಿರ ಸಭಾ ದಲ್ಲಿ ಸೀನಿಯರ್ ಸಿಟಿಜನ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್ ಅಭಿಯಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಂಟರ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಶೋಭಾ ಎಸ್ ಹೆಗ್ಡೆ ಯವರು ವಹಿಸಿದ್ದರು. ಅತಿಥಿಗಳಾಗಿ ಬಂಟರ ಸಂಘ ದ ಕಾರ್ಯದರ್ಶಿಗಳಾದ ಸುಚರಿತ ಶೆಟ್ಟಿ ಉಪಾಧ್ಯಕ್ಷರಾದ ಚೇತನ್ ಕುಮಾರ್ ಶೆಟ್ಟಿ ಹಾಗೂ ಛಾಯಾ ಗ್ರಾಮವನ್ ಮುಖ್ಯಸ್ಥರಾದ ಶ್ರೀಮತಿ ಪ್ರಿಯಾ ಶೆಟ್ಟಿ , ಬಂಟರ ಸಂಘದ ಉಪ ಕಾರ್ಯದರ್ಶಿಗಳಾದ ಶಿವಪ್ರಸಾದ್ ಹೆಗ್ಡೆ , ಮಹಿಳಾ ಘಟಕದ ಕಾರ್ಯದರ್ಶಿಗಳಾದ ಶ್ರೀಮತಿ ಸಂಗೀತಾ ಶೆಟ್ಟಿ , ಕೋಶಾಧಿಕಾರಿಗಳಾದ ಶ್ರೀಮತಿ ಗೀತಾ ಪಿ ಶೆಟ್ಟಿ ಹಾಗೂ ಸಂಘದ ಸದಸ್ಯರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ನೂರಕ್ಕೂ ಅಧಿಕ ಜನರು ಕಾರ್ಯಕ್ರಮದ ಪ್ರಯೋಜನವನ್ನು ಪಡೆದುಕೊಂಡರು.

Related posts

ಸರಕಾರಿ ಆಸ್ಪತ್ರೆ ಸರಿ ಪಡಿಸಲು ಕಾಂಗ್ರೆಸ್ ನಿಯೋಗ ಮನವಿ

Madhyama Bimba

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಗೆಲುವು ನಿಶ್ಚಿತ: ನವೀನ್ ನಾಯಕ್

Madhyama Bimba

ಬೈಲೂರು ಶಾಂತರಾಮ್ ಶೆಟ್ಟಿ ನಿಧನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More