ಯುವವಾಹಿನಿ ಕ್ರೀಡೋತ್ಸವದಲ್ಲಿ ಕಾರ್ಕಳ ಯುವವಾಹಿನಿ ಘಟಕವು ಹಲವು ವಿಭಾಗಗಳಲ್ಲಿ ಭಾಗವಹಿಸಿ ಸಾಧನೆ ಮಾಡಿದೆ.
ಮಹಿಳೆಯರ ರಿಲೇಯಲ್ಲಿ ಪ್ರಥಮ ಸ್ಥಾನ, ಪುರುಷರ ರಿಲೇಯಲ್ಲಿ ತೃತೀಯ ಸ್ಥಾನ, ಮಹಿಳೆಯರ ಹಗ್ಗಜಗ್ಗಾಟದಲ್ಲಿ ದ್ವಿತೀಯ ಸ್ಥಾನ, ಪಥಸಂಚಲನದಲ್ಲಿ ಪ್ರಥಮ ಸ್ಥಾನ ಹಾಗೂ 200 ಮೀ. ರಿಲೇಯಲ್ಲಿ ಸನ್ನಿಧಿ ತೃತೀಯ ಸ್ಥಾನ ಗಳಿಸಿರುತ್ತಾರೆ.
