ಕಾರ್ಕಳಜೋಡು ರಸ್ತೆ ನಿವಾಸಿ ಮಂಜು ಆತ್ಮಹತ್ಯೆ by Madhyama BimbaOctober 6, 202607 Share0 Post Views: 24 ಕಾರ್ಕಳ ಜೋಡು ರಸ್ತೆ ನಿವಾಸಿ ಮಂಜು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ಬಂದ ಹೋಗಿ ಬಂದ ಬಳಿಕ ಜೋಡು ರಸ್ತೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ಅವರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ