ಶಾಲಾ ಶಿಕ್ಷಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಕೆ ಪಿ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಪ್ಪುಂದ ಇವರ ಆಶ್ರಯದಲ್ಲಿ ನಡೆದ 17 ರ ವಯೋಮಾನದ ಬಾಲಕರ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಎಸ್ ವಿ ಟಿ ಆಂಗ್ಲ ಮಾಧ್ಯಮ ಶಾಲೆಯ 8 ನೇ ತರಗತಿ ವಿದ್ಯಾರ್ಥಿ ಕೃಷಾಂಗ್ ಪ್ರಭು ವಿಜಯಿಯಾಗಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.
