ಕಾರ್ಕಳ

ಜ್ಞಾನಸುಧಾದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆಶ್ರಯದಲ್ಲಿ ತಾಲೂಕು ಸ್ಟೇಡಿಯಂ ಕಾರ್ಕಳದಲ್ಲಿ ಆಯೋಜಿಸಿದ್ದ  17ರ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10 ನೇ ತರಗತಿಯ ಆರಾಧ್ಯ ಆರ್. ಪಿ. ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ, 9ನೇ ತರಗತಿಯ ಅಭಿಷ್ ಎಸ್. 400ಮೀ. ಓಟದಲ್ಲಿ ಪ್ರಥಮ ಸ್ಥಾನ, 10ನೇ ತರಗತಿಯ ರಿತ್ವಿಕ್ ಆರ್. ಶೆಟ್ಟಿ ಹಾಗೂ 9ನೇ ತರಗತಿಯ ನಿಯತಿ ಶೆಟ್ಟಿಗಾರ್ ತ್ರಿವಿಧ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ಕ್ರೈಸ್ಟ್‌ಕಿಂಗ್: ಕೆಸಿಇಟಿಯಲ್ಲಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ – ಅಗ್ರ 500ರ ಒಳಗೆ ಒಂದು ಹಾಗೂ ಸಾವಿರದ ಒಳಗೆ ಇಬ್ಬರು ವಿದ್ಯಾರ್ಥಿಗಳಿಗೆ ರ್‍ಯಾಂಕ್

Madhyama Bimba

ಕ್ರಿಯೇಟಿವ್ ಗುರುದೇವೋಭವ: ಅಕ್ಷರ ಸಂತ ಪದ್ಮಶ್ರೀ ಪುರಸ್ಕೃತ ಡಾ. ಹರೇಕಳ ಹಾಜಬ್ಬ ಭಾಗಿ

Madhyama Bimba

ಕಾರ್ಕಳ: ನಿವೃತ್ತ ಎ.ಎಸ್.ಐ. ಮೃತ್ಯು

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More