Blog

ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕ್ರೈಸ್ಟ್‌ಕಿಂಗ್ ನ ಅಂಕುಶ್ ಹಾಗೂ ಲಕ್ಷಣ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಹಾಗೂ ಎಂ.ಎನ್.ಡಿ.ಎಸ್.ಎಂ ಪ್ರೌಢಶಾಲೆ ಮುದ್ರಾಡಿ ಇವರ ಆಶ್ರಯದಲ್ಲಿ ನಡೆದ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಹತ್ತನೇ ತರಗತಿಯ ವಿದ್ಯಾರ್ಥಿಗಳಾದ ಅಂಕುಶ್ ಗುಂಡೆಸೆತದಲ್ಲಿ ಚಿನ್ನದ ಪದಕ ಹಾಗೂ ಲಕ್ಷಣ್ಯ ಚಕ್ರ ಎಸೆತದಲ್ಲಿ ಬೆಳ್ಳಿ ಪದಕ ಪಡೆದುಕೊಂಡು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಮಾಳದಲ್ಲಿ ಜಿಲ್ಲಾ ಶೈಕ್ಷಣಿಕ ಸಹ ಮಿಲನ್ ಕಾರ್ಯಕ್ರಮ

Madhyama Bimba

ಚತುಶ್ಪಥ ಕಾಮಗಾರಿ ಅವೈಜ್ಞಾನಿಕ

Madhyama Bimba

 ಮೂಡುಬಿದಿರೆ ರೋಟರಿ ಕ್ಲಬ್ ಪದಗ್ರಹಣ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More