ಕಾರ್ಕಳಹೆಬ್ರಿ

ಅಮೃತಭಾರತಿ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ನಡೆಸಿದ ಕಾರ್ಕಳ ತಾಲೂಕು ಮಟ್ಟದ ಚಕ್ರ ಎಸೆತ ‌ಸ್ಪರ್ಧೆಯಲ್ಲಿ ಹೆಬ್ರಿ ಪಿ ಆರ್ ಎನ್ ಅಮೃತಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿ ನಿತೀಶ್ ಪ್ರಥಮ ಸ್ಥಾನವನ್ನು ಮತ್ತು ಎತ್ತರ ಜಿಗಿತದಲ್ಲಿ 10ನೇ ತರಗತಿಯ ವಿದ್ಯಾರ್ಥಿ ಧನ್ವಿತ್ ಡಿ ಶೆಟ್ಟಿ ಪ್ರಥಮಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

 

Related posts

ಮಕ್ಕಿ ಶಾಲೆಯಲ್ಲಿ ಉಚಿತ ಲೇಖನ ಸಾಮಗ್ರಿ, ಕೊಡೆ ವಿತರಣೆ

Madhyama Bimba

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರಾಥಮಿಕ ವಿಭಾಗದ ಐವರು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ:  ಮೊದಲನೇ ತ್ರೈಮಾಸಿಕ 30.06.2026ಕ್ಕೆ ಗಣನೀಯ ಪ್ರಗತಿ- ರೂ.1362 ಕೋಟಿ ವ್ಯವಹಾರ (ಠೇವಣಾತಿ + ಹೊರಬಾಕಿ ಸಾಲ)

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More