ಕಾರ್ಕಳಹೆಬ್ರಿ

ವರಂಗದ ಸದಾಶಿವ ಸೇರಿಗಾರ್‌ರವರಿಗೆ ‘ಕಲಾರತ್ನ ಪ್ರಶಸ್ತಿ’

ವರಂಗದ ನಾಗಸ್ವರ ಹಾಗೂ ಸ್ಯಾಕ್ಸೋಫೋನ್ ವಾದಕ ಸದಾಶಿವ ಸೇರಿಗಾರ್ ವರಂಗ ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಕಂಪನಿಯ ವತಿಯಿಂದ ನೀಡಲಾಗುವ ‘ಕಲಾರತ್ನ ಪ್ರಶಸ್ತಿ’ ಪ್ರಶಸ್ತಿಯನ್ನು ಮಂಗಳೂರಿನ ಕಂಪನಿಯ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು.ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಸದಾಶಿವ ಸೇರಿಗಾರ್ ವರಂಗ ಅವರಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಈ ಸಂದರ್ಭದಲ್ಲಿ ಕಂಪನಿಯ ಅಧಿಕಾರಿಗಳು ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.

Related posts

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: ಕಾರ್ಕಳದಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗು ತುಳು ಸಂಘಟನೆಗಳಿಂದ ಸಂಭ್ರಮಾಚರಣೆ

Madhyama Bimba

ನೀರೆ ಬೈಲೂರು ಲಯನ್ಸ್ ಕ್ಲಬ್ ವತಿಯಿಂದ ಕಾರ್ಕಳ ಸರಕಾರಿ ಆಸ್ಪತ್ರೆಗೆ ಹಣ್ಣು ಹಂಪಲು ವಿತರಣೆ

Madhyama Bimba

ಗಾಂಧಿ ಜಯಂತಿ ಪ್ರಯುಕ್ತ ಕೆಕೆಎಂಪಿಯಿಂದ ಪ್ರಯಾಣಿಕರ ತಂಗುದಾಣ ಸ್ವಚ್ಛತಾ ಕಾರ್ಯಕ್ರಮ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More