ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ 86+ ಕೆಜಿ ವಿಭಾಗದಲ್ಲಿ ಕಾರ್ಕಳ ಎಸ್. ವಿ. ಟಿ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಕುಮಾರಿ ಭುವನೇಶ್ವರಿ, ದೆಹಲಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಕಾರ್ಕಳದ ಶ್ರೀ ನವೀನ್ ಹಾಗೂ ಶ್ರೀಮತಿ ಸುಹಾಸಿನಿ ದಂಪತಿಯ ಸುಪುತ್ರಿ.
