ಹೆಬ್ರಿ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಎಚ್ ಕರುಣಾಕರ ನಾಯ್ಕ್ ,ನಿಧನರಾಗಿದ್ದಾರೆ.
ಮದಗ ಶ್ರೀ ನಾಗಬ್ರಹ್ಮ ಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ, ಹೆಬ್ರಿ ಮರಾಠಿ ಸಂಘದ ಅಧ್ಯಕ್ಷರಾಗಿ ಹಾಗೂ ಮದಗ ಫೌಂಡೇಶನ್ ಟ್ರಸ್ಟ್ನ ಪದಾಧಿಕಾರಿಯಾಗಿ ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದರು
