ಕಾರ್ಕಳ

ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸರ್ಕಾರಿ ಪ್ರೌಢಶಾಲೆ ನಲ್ಲೂರು ಇಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ನಾಲ್ಕೂರು ನರಸಿಂಗ ರಾವ್ ಸ್ಮಾರಕ ಸರಕಾರಿ ಪದವಿ ಪೂರ್ವ ಕಾಲೇಜು, ಶಿರ್ಲಾಲು ಪ್ರೌಢಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.

ಭಾಗವಹಿದ ವಿದ್ಯಾರ್ಥಿಗಳಿಗೆ ತರಬೇತುಗೊಳಿಸಿದ ವಿಜ್ಞಾನ ಶಿಕ್ಷಕರಾದ ನಾರಾಯಣ ಪೂಜಾರಿ ಎನ್ ಹಾಗೂ ಮಾರ್ಗದರ್ಶನ ನೀಡಿದ ಮುಖ್ಯ ಶಿಕ್ಷಕರಾದ ನರಸಿಂಹ ನಾಯಕ್ ಹಾಗೂ ಸಹಕರಿಸಿದ ಎಲ್ಲಾ ಅಧ್ಯಾಪಕ ವೃಂದದವರಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ ಶಿರ್ಲಾಲು ಮತ್ತು ಪದಾಧಿಕಾರಿಗಳು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಕಾಶ್ ಪೂಜಾರಿ ಕೆರ್ವಾಶೆ ಹಾಗೂ ಪದಾಧಿಕಾರಿಗಳು ಮತ್ತು ಸರ್ವ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಪದವಿಪೂರ್ವ ವಿಭಾಗದ ಫುಟ್‌ಬಾಲ್‌ನಲ್ಲಿ ಕೈಸ್ಟ್‌ಕಿಂಗ್‌ನ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

ವಾಲಿಬಾಲ್ ಪಂದ್ಯಾಟದಲ್ಲಿ ಅವಿಸ್ಮರಣೀಯ ದಾಖಲೆ ಬರೆದ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿಯರು-  ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕಿಯರ ಎರಡೂ ತಂಡಗಳು ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

Madhyama Bimba

ಕಾರ್ಕಳ: ರಕ್ತದಾನ ಶಿಬಿರ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More