ಕಾರ್ಕಳಹೆಬ್ರಿ

ನಿಟ್ಟೆ ಡಾ. ಎನ್‌ಎಸ್‌ಎಎಂ ಪ್ರೌಢಶಾಲಾ ವಿಭಾಗದ ಈರ್ವರು ರಾಷ್ಟ್ರಮಟ್ಟಕ್ಕೆ

ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಿತಿಯ ಬಾಲಕರ ವಿಭಾಗದ 100 ಮೀ. ಓಟದಲ್ಲಿ ಪ್ರಣಾಮ್ ದ್ವಿತೀಯ ಸ್ಥಾನ ಹಾಗೂ ಬಾಲಕಿಯರ ಎತ್ತರ ಜಿಗಿತದಲ್ಲಿ ಸಿಂಚನ ದ್ವಿತೀಯ ಸ್ಥಾನ ಪಡೆದು ಮದ್ಯಪ್ರದೇಶದಲ್ಲಿ ನಡೆಯಲಿರುವ ಅಥ್ಲೆಟಿಕ್ಸ್‌ನಲ್ಲಿ ಭಾಗವಹಿಸಲಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.

Related posts

ಎಸ್.ವಿ.ಟಿ.: ವಿದ್ಯಾರ್ಥಿ ಸಂಘದ ಚುನಾವಣೆ

Madhyama Bimba

ಬಜಗೋಳಿ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Madhyama Bimba

ಕೈಸ್ಟ್‌ಕಿಂಗ್: ಕ್ರಿಕೆಟ್‌ನಲ್ಲಿ ಪ್ರೌಢಶಾಲಾ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More