ಕಾರ್ಕಳಮೂಡುಬಿದಿರೆಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿ : ಅರ್ಜಿ ಆಹ್ವಾನ

ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟೀವ್ ಮ್ಯಾನೇಜ್‌ಮೆಂಟ್, ಮೂಡುಬಿದಿರೆ ಸಂಸ್ಥೆಯಲ್ಲಿ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಆಡಿಟ್ ತರಬೇತಿಗೆ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶಾತಿಗೆ ನವೆಂಬರ್ 14 ಕೊನೆಯ ದಿನ. ಖಾಸಗಿ ಅಭ್ಯರ್ಥಿಗಳಿಗೆ ಪ್ರವೇಶ ಶುಲ್ಕವಿರಲಿದ್ದು, ಬಿಪಿಎಲ್/ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ ಸಂಪೂರ್ಣವಾಗಿ ಪ್ರವೇಶಾತಿ ಶುಲ್ಕದಿಂದ ವಿನಾಯಿತಿ ನೀಡಲಾಗುವುದು. ಈ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಸರ್ಕಾರದಿಂದ ಪರವಾನಗಿ ನೀಡಲಾಗುವುದು. ಪರವಾನಗಿ ಪಡೆದ ಅಭ್ಯರ್ಥಿಗಳು ಸಹಕಾರ ಸಂಸ್ಥೆಗಳಲ್ಲಿ ಲೆಕ್ಕಪರಿಶೋಧಕರಾಗಿ ಕಾರ್ಯನಿರ್ವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂ:7022429440, 8971361396 ಹಾಗೂ 7259729104 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಂಶುಪಾಲರ ಕಛೇರಿ ಪ್ರಕಟಣೆ ತಿಳಿಸಿದೆ.

Related posts

ಹೆಬ್ರಿ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ವಿಶ್ವ ಪರಿಸರ ದಿನಾಚರಣೆ

Madhyama Bimba

  ಬೋರುಗುಡ್ಡೆ: ಶಿಕ್ಷಕರಿಗೆ ಅಭಿನಂದನೆ

Madhyama Bimba

ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ: ಸಾಕು ಪ್ರಾಣಿಗಳಿಗಿಲ್ಲ ರಕ್ಷಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More