Blog

ಎಂ ಡಿ ಅಧಿಕಾರಿ ಪುತ್ತಳಿಗೆ ಮಾಲಾರ್ಪಣೆ

ಹೆಬ್ರಿ ಸಮೀಪದ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು.

ಪಡುಕುಡೂರು : ಮಹಾತ್ಮ ಗಾಂಧಿ ಜಯಂತಿ.

ಹೆಬ್ರಿ : ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ನಡೆದ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ ನಡೆಯಿತು. ಇದೇ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಎಂ.ಡಿ.ಅಧಿಕಾರಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ, ಸದಸ್ಯರು, ಸಂಘಸಂಸ್ಥೆಯ ಪ್ರಮುಖರು, ಮುಖ್ಯ ಶಿಕ್ಷಕ ಹರೀಶ ಪೂಜಾರಿ, ಶಿಕ್ಷಕಿಯರು, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಸನ್ನ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related posts

ಮಾರೂರು ಹೊಸಂಗಡಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಗೆ ಆಯ್ಕೆ

Madhyama Bimba

ಯುವ ವಾಹಿನಿ ಮೂಡುಬಿದರೆ ಘಟಕ ಕಾರ್ಯಕಾರಿ ಸಮಿತಿ ಪದಗ್ರಹಣ

Madhyama Bimba

ಕಾರ್ಕಳದಲ್ಲಿ ಸಾಂಸ್ಕೃತಿಕ ವೈಭವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More