ಕಾರ್ಕಳ

ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್- ನಕ್ರೆ ಪವನ್‌ರಿಗೆ ದ್ವಿತೀಯ ಸ್ಥಾನ

ಗೋವಾದಲ್ಲಿ ಸೆ. 27 ಮತ್ತು 28ರಂದು ನಡೆದ ಅಂತರಾಷ್ಟ್ರೀಯ ಟೆಕ್ವಾಂಡೋ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ನಕ್ರೆಯ ಪವನ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.


ಇವರು ಸುರೇಶ್ ದೇವಾಡಿಗರವರ ಬಳಿ ಟೆಕ್ವಾಂಡೋ ಅಭ್ಯಾಸ ಮಾಡುತ್ತಿದ್ದಾರೆ.


ಮಂಜುನಾಥ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಕಾಂ. ವಿದ್ಯಾರ್ಥಿಯಾಗಿರುವ ಇವರು ನಕ್ರೆ ಆನಂದ ಮತ್ತು ದುರ್ಗಿ ದಂಪತಿಯ ಪುತ್ರ.

Related posts

ರೆಂಜಾಳ ಭೂಕುಸಿತ ಸ್ಥಳಕ್ಕೆ ಕಾರ್ಕಳ ಕಾಂಗ್ರೆಸ್ ನಿಯೋಗ ಭೇಟಿ

Madhyama Bimba

ಪುರಸಭೆ ವ್ಯಾಪ್ತಿಯಲ್ಲಿ ಅಸಮರ್ಪಕ ಕಸ ವಿಲೇವಾರಿ ತಕ್ಷಣ ಕ್ರಮಕ್ಕೆ ಆಗ್ರಹ : ಶಾಸಕರ ಮೌನಕ್ಕೆ‌ ಆಕ್ರೋಶ ನಮ್ಮೂರಿಗೂ ಒಬ್ಬ ಜನಪರ ಕಾಳಜಿಯ ಶಾಸಕ ಬೇಕಿತ್ತು- ಶುಭದರಾವ್

Madhyama Bimba

ಮಾಹೆ ಫಲಿತಾಂಶ – 2026

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More