ಕಾರ್ಕಳ

ಅಂತರಾಷ್ಟ್ರೀಯ ಟೇಕ್ವಾಂಡೋ ಚಾಂಪಿಯನ್ ಶಿಪ್ ನಲ್ಲಿ  ಮಿಂಚಿದ ಹಿರ್ಗಾನದ ಅದಿತಿ ಶರ್ಮಾ ಹಾಗೂ ರತಿ ಶರ್ಮಾ

ಸೆ 27-28 ರಂದು ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ  ಮಟ್ಟದ ದಕ್ಷಿಣ ಕೊರಿಯಾದ ರಾಷ್ಟ್ರೀಯ ಕ್ರೀಡೆ ಆಗಿರುವ ” ಟೇಕ್ವಾಂಡೋ ” ಸ್ಪರ್ಧೆಯಲ್ಲಿ ಅದಿತಿ ಶರ್ಮಾ ಅವರು ಪ್ರಥಮ ಸ್ಥಾನ ಹಾಗೂ ರತಿ ಶರ್ಮಾ ಅವರು ದ್ವಿತೀಯ ಸ್ಥಾನ ಗಳಿಸಿದ್ದಾರೆ.

ಇವರು ಸುರೇಶ್ ದೇವಾಡಿಗ ಅವರ ಬಳಿ ಟೇಕ್ವಾಂಡೋ ಅಭ್ಯಾಸ ಮಾಡುತ್ತಿದ್ದಾರೆ.


ಇವರು ಹಿರ್ಗಾನದ   ಅನಿಲ್ ಶರ್ಮಾ ಮತ್ತು  ನಿತ್ಯ ಬರ್ಕೆ ಅವರ ಪುತ್ರಿಯರು.

Related posts

ದೇಶ ಪ್ರೇಮಿಗೆ ಉಸಿರಿಗಿಂತ ದೇಶ ದೊಡ್ಡದು : ಡಾ.ಸುಧಾಕರ್ ಶೆಟ್ಟಿ

Madhyama Bimba

ಶ್ರೀ ಮಾರಿಯಮ್ಮ ದೇವಸ್ಥಾನ ಕೌಡೂರು ಬೈಲೂರು ಚಂಡಿಕಾ ಹೋಮ

Madhyama Bimba

ಕಾರ್ಕಳ: ಮದ್ಯವ್ಯಸನಿ ನೇಣು ಬಿಗಿದು ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More