ಮೂಡುಬಿದಿರೆ

ಗಾಂಧಿ ಜಯಂತಿ : ಅರಣ್ಯ ಇಲಾಖಾಧಿಕಾರಿಗಳಿಂದ ಸ್ವಚ್ಛತಾ ಕಾರ್ಯ

ಮೂಡುಬಿದಿರೆ : ಗಾಂಧೀಜಿ ಜಯಂತಿ ಪ್ರಯುಕ್ತ ಮೂಡುಬಿದಿರೆ ವಲಯ ಅರಣ್ಯ ಕಛೇರಿಯ ಮತ್ತು
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಕಛೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡರು.


ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್ ಮತ್ತು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ಜಿ. ಅವರ ಮಾರ್ಗದರ್ಶದಲ್ಲಿ ನಡೆದ ಸ್ವಚ್ಛತಾ ಕಾರ್ಯದಲ್ಲಿ ಉಪವಲಯಾರಣ್ಯಾಧಿಕಾರಿಗಳು, ಗಸ್ತು ಅರಣ್ಯ ಪಾಲಕರು ಮತ್ತು ಕಛೇರಿ ಸಿಬಂಧಿಗಳು ಪಾಲ್ಗೊಂಡಿದ್ದರು.

 

Related posts

ಕರ್ನಾಟಕ ರಾಜ್ಯ ಗೇರು ಉತ್ಪಾದಕರ ಅಸೋಸಿಯೇಶನ್ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಅನಂತ ಕೃಷ್ಣರಾವ್ ಅವಿರೋಧ ಆಯ್ಕೆ

Madhyama Bimba

ಗಣೇಶ್‌ ಕೆ. ಶೆಟ್ಟಿ ಸಾರಥ್ಯದಲ್ಲಿ ತುಳುಕೂಟ ಗೋವಾ ಲೋಕಾರ್ಪಣೆ – ಸಂಭ್ರಮದ ಕಾರ್ಯಕ್ರಮ

Madhyama Bimba

ನೀಟ್-2026ರಲ್ಲಿ ಎಕ್ಸಲೆಂಟ್ ಮೂಡುಬಿದಿರೆ ಪಿಯು ಕಾಲೇಜಿನ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More