ಕಾರ್ಕಳ

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಕಾರ್ಕಳ ತಾಲೂಕು ಮಹಿಳಾ ಒಕ್ಕೂಟ (ರಿ) ಇವರ ವತಿಯಿಂದ ಗಾಂಧಿ ಜಯಂತಿಯ ಪ್ರಯುಕ್ತ ಒಕ್ಕೂಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.


ಈ ಸಂದರ್ಭ ಒಕ್ಕೂಟದ ಅಧ್ಯಕ್ಷೆ ಯಶೋಧ ಶೆಟ್ಟಿ, ಕಾರ್ಯದರ್ಶಿ ಆರುಂಧತಿ, ಕೋಶಾಧಿಕಾರಿ ಶ್ರೀಲತಾ ಶರ್ಮ, ಜೊತೆ ಕಾರ್ಯದರ್ಶಿ ಶೋಭಾ, ರತ್ನಾವತಿ ನಾಯಕ್ ,ಶಾಂತ, ಜಯಂತಿ ಶೆಟ್ಟಿ, ವಸಂತಿ ಸುವರ್ಣ, ಕಾಂತಿ ಶೆಟ್ಟಿ, ಜ್ಯೋತಿ ಲಕ್ಷ್ಮಿ ಭಾಗಿಯಾಗಿದ್ದರು ಸಾಂತ್ವನದ ಸಿಬ್ಬಂದಿ, ಶಿಶುಪಾಲನ ಕೇಂದ್ರದ ಸಿಬ್ಬಂದಿಗಳು ಭಾಗಿಯಾಗಿದ್ದರು.

Related posts

ಮುಂಡ್ಕೂರು ಸಮೃದ್ದಿ ಸಂಜೀವಿನಿ ಒಕ್ಕೂಟದ ಮಹಾಸಭೆ

Madhyama Bimba

ಮಹಾಮಸ್ತಕಾಭಿಷೇಕಕ್ಕೆ ವಿಶೇಷ ಅನುದಾನ ಸೇರಿದಂತೆ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ಹಲವು ಬೇಡಿಕೆಗಳು- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

Madhyama Bimba

ಅಮ್ಮ ಸಭಾಭವನ ‘ಕಲ್ಯಾಣ ಸಿಂಧೂರ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More