ಕಾರ್ಕಳ

ಗಣಿತ ನಗರ :-ಕಾರ್ಕಳ ಜ್ಞಾನಸುಧಾ ಜಂಪ್ ರೋಪ್ ನಲ್ಲಿ ರಾಜ್ಯಮಟ್ಟಕ್ಕೆ

ಶಾಲಾ ಶಿಕಣ ಇಲಾಖೆ ಹಾಗೂ ನ್ಯಾಷನಲ್ ಪದವಿ ಪೂರ್ವ ಕಾಲೇಜು ಬಾರ್ಕೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಜಂಪ್ ರೋಪ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿಶ್ವವಿನಾಯಕ 30 sec  double under   ಸೃಜನ್ ಹಿರೇಮಠ್ 3 minutes Endurance  ಪ್ರಥಮ ವಿಜ್ಞಾನ ವಿಭಾಗದ ನಿಖಿಲ್ free  style, ಶಾನ್ವಿ ಶೆಟ್ಟಿ 3 minutes endurance   ಹಾಗೂ ಪನ್ನಗ & ಪ್ರಥಮೇಶ್ 30 sec Relay ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯ ವಿಭಾಗದ 30 sec speed Relay    ತಂಡವು ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ. ತಂಡದಲ್ಲಿ ದಿಶಾ ಎಂ. ಸಿ, ನೇಹಾ ಎಂ. ಆರ್ ಕಾಜೊಲ್ ಎಂ ಪಾಟೀಲ್, ಸೋನಿ ಎಂ ಇವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

 

Related posts

ಕಾರ್ಕಳ: ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಜನಜಾಗೃತಿ ಜಾಥಾ ಕಾರ್ಯಕ್ರಮ

Madhyama Bimba

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಆಹ್ವಾನ

Madhyama Bimba

ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರ ವೇತನ ಬಿಡುಗಡೆ ಇದು ಸಹಜ ಪ್ರಕ್ರಿಯೆ, ಇದರಲ್ಲಿ ಶಾಸಕರ ಯಾವುದೇ ಪಾತ್ರವಿಲ್ಲ- ಪ್ರಚಾರಕ್ಕಾಗಿ ಗಿಮಿಕ್‌ಗಳನ್ನು ಬಿಟ್ಟು ಶಾಸಕರು ಕ್ಷೇತ್ರದ ಅಭಿವೃದ್ಧಿಯ ಕಡೆಗೆ ಗಮನ ನೀಡಲಿ: ಶ್ರೀಮತಿ ಭಾನು ಭಾಸ್ಕರ ಪೂಜಾರಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More