ಕಾರ್ಕಳಹೆಬ್ರಿ

ಹೆಬ್ರಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ – ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ

ಹೆಬ್ರಿ : ಹೆಬ್ರಿಯ ಬ್ಲಾಕ್ ಕಾಂಗ್ರೇಸ್ ಕಚೇರಿಯಲ್ಲಿ ಮಹಾತ್ಮ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರೀ ಅವರ ಜನ್ಮ ದಿನಾಚರಣೆ ನಡೆಯಿತು.

ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನವೀನ್ ಅಡ್ಯಂತಾಯ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಎಚ್.ಜನಾರ್ಧನ್, ಚಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ ಶೆಟ್ಟಿ ಹುತ್ತುರ್ಕೆ, ಹೆಬ್ರಿ ಗ್ರಾಮ ಪಂಚಾಯಿತಿ ಸದಸ್ಯರಾದ ಹೆಚ್.ಬಿ. ಸುರೇಶ್, ಕನ್ಯಾನ ಸಂತೋಷ ನಾಯಕ್, ವಿವಿಧ ಪ್ರಮುಖರಾದ ನಿತೀಶ್ ಎಸ್ ಪಿ, ಶಂಕರ ಶೇರಿಗಾರ್, ನಿಲೇಶ್, ಸುನೀಲ್ ಭಂಡಾರಿ, ಪ್ರಕಾಶ ಶೆಟ್ಟಿ ಕಲ್ಲಿಲ್ಲು ಭಾಗವಹಿಸಿದ್ದರು.

Related posts

ಕಾರ್ಕಳ: ಮಾನವ ಕಳ್ಳಸಾಗಣೆ ವಿರೋಧಿ ದಿನ- ಉಚಿತ ಕಾನೂನು ಅರಿವು ಮಾಹಿತಿ ಕಾರ್ಯಕ್ರಮ

Madhyama Bimba

ಸಿಎ ಫೌಂಡೇಶನ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ 14 ವಿದ್ಯಾರ್ಥಿಗಳು ತೇರ್ಗಡೆ

Madhyama Bimba

ಶ್ರೀ ಶ್ರೀ ರವಿಶಂಕರ ವಿದ್ಯಾಮಂದಿರದಲ್ಲಿ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More