ಮೂಡುಬಿದಿರೆ

ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ

ಮೂಡಬಿದ್ರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೋರುಗುಡ್ಡೆ, ಶಾಲಾಭಿವೃದ್ದಿ ಸಮಿತಿ ಹಿ ಪ್ರಾ ಶಾಲೆ ಬೋರುಗುಡ್ಡೆ, ಗ್ರಾಮ ಪಂಚಾಯತಿ ನೆಲ್ಲಿಕಾರು ಇದರ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯವನ್ನು ಜಂಟೀ ಸಹಭಾಗಿತ್ವದಲ್ಲಿ ನಡೆಸಿ ಶಾಲಾ ವಠಾರ ಬೋರುಗುಡ್ಡೆ ದೇವಸ್ಥಾನ ವಠಾರ ಹಾಗೂ ಮುಖ್ಯ ಪೇಟೆಯಲ್ಲಿ ಸ್ವಚ್ಚತೆಯನ್ನು ಮಾಡಲಾಯಿತು.


ಸ್ವಚ್ಚತಾ ಅಭಿಯಾನದಲ್ಲಿ ಪಂಚಾಯತ್ ಅಧ್ಗಕ್ಷರಾದ ಉದಯ ಪೂಜಾರಿ, ಉಪಾಧ್ಯಕ್ಷೆ ಸುಶೀಲ, ಸದಸ್ಯರಾದ ಜಯಂತ ಹೆಗ್ಡೆ, ಆಶಾಲತ , ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷರಾದ ಸತೀಶ್, ಮಕ್ಕಳ ಪೋಷಕರು, ಆಶಾ ಕಾರ್ಯಕರ್ತೆ, ಶಾಲಾ ಮುಖ್ಯ ಶಿಕ್ಷಕಿ ಅನಸೂಯಾ, ಸಹ ಶಿಕ್ಷಕ ವೃಂದ ಹಾಗೂ ಶಾಲಾ ಮಕ್ಕಳು ನಾಗರಿಕರು ಪಂಚಾಯತ್ ಸಿಬ್ಬಂದಿ ಪ್ರಶಾಂತ್ ಕುಮಾರ್ ಜೈನ್ ಭಾಗಿಗಳಾಗಿದ್ದರು.

Related posts

ಆಳ್ವಾಸ್‌ನ ಸಾಧ್ವಿ ಪಿ.ವಿ. ರಾಜ್ಯಕ್ಕೆ 4ನೇ ರ್‍ಯಾಂಕ್ 

Madhyama Bimba

ನಿವೃತ್ತ ಅಂಗನವಾಡಿ ಕಾಯ೯ಕತೆ೯ಗೆ ಗೌರವ

Madhyama Bimba

ಡಾ. ಎಂ. ವೀರಪ್ಪ ಮೊಯಿಲಿಯವರಿಗೆ ರಾಜ್ಯೋತ್ಸವ ಪ್ರಶಸ್ತಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More