ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿಎನ್ ಎಸ್ ಎಸ್ ವಾರ್ಷಿಕ ಶಿಬಿರದ ಉದ್ಘಾಟನೆ

ಶಿವ೯ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರುಗಿತು.


ದಾಯ್ಜಿ ವಲ್ಡ್೯ ಮೀಡಿಯಾದ ಸಂಸ್ಥಾಪಕ ವಾಲ್ಟರ್ ನಂದಳಿಕೆ ಶಿಬಿರವನ್ನು ಉದ್ಘಾಟಿಸಿದರು.


ಶಿವ೯ಸಂತ ಮೇರಿ ಹಾಗೂ ಡೋನ್ ಬೋಸ್ಕೋ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಪಾ.ಡಾ.ಲೆಸ್ಸಿ ಸಿ. ಡಿಸೋಜಾ ಸಭೆಯ ಅಧ್ಯಕ್ಷತೆ ವಹಿಸಿದ್ದರು.


ಬೆಳ್ಮಣ್ ಸಂತ ಜೋಸೆಫ್‌ಆಂಗ್ಲ ಮಾಧ್ಯಮ ಶಾಲೆ, ಸಂಚಾಲಕ ಪಾ.ಫೆಡ್ರಿಕ್ ಮುಸ್ಕ್ ರೇನಸ್ ಆಶೀರ್ವಚನ ನೀಡಿದರು .

ಮುಖ್ಯ ಅತಿಥಿಗಳಾಗಿ ಶಿರ್ವ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಮೆಲ್ವಿನ್ ಎಂ ಅರಾನ್ನ, ಬೆಳ್ಮಣ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಗ್ರೇಗೋರಿ ಮಿನೇಜಸ್ ಶಿರ್ವ ಚರ್ಚಿನ ಪಾಲನಾ ಸಮಿತಿಯ ಕಾರ್ಯದರ್ಶಿ ಪ್ಲಾವಿಯ, ಬೆಳ್ಮಣ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಲಿಡ್ವಿನ್ ಅರಾನ್ನ, ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮರಿಯ ಜೆಸಿಂತಾ ಪೋಟಾ೯ಡೊ, ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕ ಪ್ರಥ್ವೀ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿವ೯ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಶಂಕರ್ ಕೆ. ಸ್ವಾಗತಿಸಿ ಉಪನ್ಯಾಸಕ ಎಡ್ವರ್ಡ್ ಲಾಸ್೯ನ್ ಡಿಸೋಜಾ ಧನ್ಯವಾದವಿತರು. ಲಿಖಿತ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡ್ಕೂರು ಬಳಿ ಅಕ್ರಮ ಮರಳು ಸಾಗಾಟ

Madhyama Bimba

ಕಣಂಜಾರು ಭಾಗದಲ್ಲಿ ಸ್ಥಗಿತಗೊಂಡಿದ್ದ ಸರಕಾರಿ ಬಸ್ ಮತ್ತೆ ಪುನರಾರಂಭ – ಅಧ್ಯಕ್ಷ ಸಚ್ಚಿದಾನಂದ ಪ್ರಭುರವರ ಶ್ರಮಕ್ಕೆ ಸಿಕ್ಕ ಫಲ

Madhyama Bimba

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More