ಕಾರ್ಕಳ

ಅಜೆಕಾರು ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ,

ಅಜೆಕಾರು ಜ್ಯೋತಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥ ಗಳು ರಾಜ್ಯಮಟ್ಟಕ್ಕೆ, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇದರ ವತಿಯಿಂದ ಪೂರ್ಣಪ್ರಜ್ಞಾ ಪದವಿ ಪೂರ್ವ ಕಾಲೇಜು ಉಡುಪಿ ಇಲ್ಲಿ ನಡೆದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಜ್ಯೋತಿ ಪದವಿ ಪೂರ್ವ ಕಾಲೇಜು ಇಲ್ಲಿನ ಬಾಲಕ ಬಾಲಕಿಯರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ

Related posts

ಶಾಲಾ ಬಸ್ಸಿನ ಚಾಲಕನಿಗೆ ಹಲ್ಲೆ: ಪ್ರಕರಣ ದಾಖಲು

Madhyama Bimba

ಕ್ರೈಸ್ಟ್‌ಕಿಂಗ್ ಅಥ್ಲೆಟಿಕ್ಸ್‌ನಲ್ಲಿ ಅಭಿಷ್ ಮತ್ತು ಇಝಾ ಇಕ್ಬಾಲ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba

ಕಾರ್ಕಳ: ಕುಕ್ಕುಂದೂರಿನಲ್ಲಿ ಅಕ್ರಮ ಶಿಲೆ ಕಲ್ಲು ಗಣಿಗಾರಿಕೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More