ಕಾರ್ಕಳ

ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಫೋಟೋಗ್ರಾಫಿ ತರಬೇತಿ ಕಾರ್ಯಗಾರ.

ಶಿರ್ವ ಸಂತ ಮೇರಿ ಪದವಿಪೂರ್ವ ಕಾಲೇಜು ಇದರ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಅಂಗವಾಗಿ ಫೋಟೋಗ್ರಫಿ ಕಾರ್ಯಗಾರ ಬೆಳ್ಮಣ್ ಸಂತ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಿತು.


ವಿಜಯ ಕರ್ನಾಟಕ ವರದಿಗಾರ ಉದಯ್ ಮುಂಡ್ಕೂರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಫೋಟೋಗ್ರಫಿ ಮತ್ತು ವಿಡಿಯೋಗ್ರಪಿಯ ಬಗ್ಗೆ ಮಾಹಿತಿ ನೀಡಿದರು.


ಈ ಸಂದರ್ಭದಲ್ಲಿ ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಯಶಂಕರ್ ಕೆ. , ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಮರಿಯ ಜೆಸಿಂತಾ ಪೋಟಾ೯ಡೊ, ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ಘಟಕದ ನಾಯಕ ಪ್ರಥ್ವೀ ,ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಉಪಸ್ಥಿತರಿದರು.

Related posts

ಬದುಕಿನಲ್ಲಿ ಶಿಸ್ತು ಮತ್ತು ಸ್ವಾವಲಂಬನೆ ಮುಖ್ಯ, ಹೊಸ ಸವಾಲುಗಳನ್ನು ಎದುರಿಸಲು ಸಿದ್ಧರಾಗಿರಬೇಕು: ಡಾ. ವಿರೂಪಾಕ್ಷ ದೇವರಮನೆ

Madhyama Bimba

ಕಾರ್ಕಳ: ಹೃದಯಾಘಾತದಿಂದ ಮೃತ್ಯು

Madhyama Bimba

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆ: ಅರ್ಜಿ ಆಹ್ವಾನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More