ಮೂಡುಬಿದಿರೆ

ಜಿಲ್ಲಾ ಪಂಚಾಯತ್ ಕಚೇರಿ ಮುಂಭಾಗ ಪಂಚಾಯತ್ ನೌಕರರು

ಗ್ರಾಮ ಪಂಚಾಯತಿ ಮಟ್ಟದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದಗಳ ಸಹಯೋಗದಲ್ಲಿ ಪಂಚಾಯತ್ ಕುಟುಂಬದ ಅನಿರ್ದಿಷ್ಟಾವಧಿ ಮುಷ್ಕರ ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿ ಮಂಗಳೂರುನಲ್ಲಿ ನಡೆಯಿತು.


ಮುಷ್ಕರದಲ್ಲಿ ದಕ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಲೆಕ್ಕ ಸಹಾಯಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಸದಸ್ಯರು ಭಾಗವಹಿಸಿದ್ದರು.


ಗ್ರಾಮ ಪಂಚಾಯತಿ ಮಟ್ಟದ ವಿವಿಧ ಬೇಡಿಕೆಗಳನ್ನು ಈಡೇರಿಸಲು ಈ ಅನಿರ್ದಿಷ್ಟಾವಧಿ ಮುಷ್ಕರವನ್ನು ಕೈಗೊಳ್ಳಲಾಯಿತು.

Related posts

ಕ್ರೀಡಾಪಟುಗಳಿಂದ ಪ್ರಶಸ್ತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ- ಡಿಸೆಂಬರ್ 3 ಕೊನೆಯ ದಿನ

Madhyama Bimba

ಮಹಾವೀರ ಕಾಲೇಜು ವಿದ್ಯಾರ್ಥಿಗಳಿಗೆ ಕಾರ್ಪೊರೇಟ್ ಓರಿಯಂಟೇಶನ್ ಡೇ’ ಕಾರ್ಯಾಗಾರ

Madhyama Bimba

ಆದರ್ಶ ರಜತ ಮಹೋತ್ಸವ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More