Blog

ಮೇಘ ಸ್ಫೋಟದ ಪ್ರದೇಶಕ್ಕೆ ಮುನಿಯಾಲು ಉದಯ ಶೆಟ್ಟಿ ಭೇಟಿ

ಮುದ್ರಾಡಿಯಲ್ಲಿ ಮೇಘ ಸ್ಫೋಟದಿಂದ ಆತಂಕಕ್ಕೊಳಗಾದ ಮನೆಗಳಿಗೆ ಕಾಂಗ್ರೆಸ್ ನಾಯಕರಾದ ಮುನಿಯಾಲು ಉದಯ ಶೆಟ್ಟಿಯವರು ಭೇಟಿ ನೀಡಿದ್ದಾರೆ.

ಮುದ್ರಾಡಿಯಲ್ಲಿ ಹಲವಾರು ಎಕರೆ ಕೃಷಿ ಪ್ರದೇಶವು ಮೇಘ ಸ್ಫೋಟದಿಂದಾಗಿ ಹಾನಿಗೊಳಗಾಗಿತ್ತು..ಓರ್ವ ವೃದ್ದೆ ಕೂಡ ಮೃತ ಪಟ್ಟಿದ್ದರು.

ನೀರಿನ ಪ್ರವಾಹದಿಂದ ಸಮಸ್ಯೆಗೆ ಒಳಗಾದ ಎಲ್ಲಾ ಮನೆಗಳಿಗೆ ಭೇಟಿ ನೀಡಿದ ಅವರು ಹಾನಿಯಾದ ಕೃಷಿ ಗೆ ಸರಕಾರದಿಂದ ನೀಡುವ ಪರಿಹಾರ ಮೊತ್ತವನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈ ಗೊಳ್ಳುವುದಾಗಿ ತಿಳಿಸಿದರು.

ಪ್ರವಾಹದ ಪಾಲಾಗಿ ಜೀವ ಕಳೆದುಕೊಂಡ ಚಂದು ಗೌಡ್ತಿ ಮನೆಗೆ ಭೇಟಿ ನೀಡಿದ ಅವರು ಮನೆಯವರಿಗೆ ಸಾಂತ್ವನ ಹೇಳಿದರು.

Related posts

ಗಂಡನನ್ನು ಕೊಂದ ಹೆಂಡತಿ

Madhyama Bimba

ಯಕ್ಷತೀರ್ಥ ಸಂಭ್ರಮ 2026 ಆಮಂತ್ರಣ ಬಿಡುಗಡೆ

Madhyama Bimba

ಅಭಿವೃದ್ಧಿ ಸಂಪೂರ್ಣ ಸ್ತಬ್ಧ, ಬಡವರ ಬದುಕಿಗೆ ಕೊಳ್ಳಿ- ಶಾಸಕ ವಿ. ಸುನಿಲ್ ಕುಮಾರ್ ತೀವ್ರ ಆಕ್ರೋಶ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More